Psalms 108:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋವಾಬ್ ನನ್ನ ಪಾದತೊಳೆಯುವ ಬೋಗುಣಿಯಂತಿರುತ್ತದೆ. ಎದೋಮ್ ನನ್ನ ಪಾದರಕ್ಷೆಗಳನ್ನು ಹೊತ್ತುಕೊಂಡು ಹೋಗುವ ಗುಲಾಮನಾಗಿರುತ್ತದೆ. ಫಿಲಿಷ್ಟಿಯರನ್ನು ಸೋಲಿಸಿದ ಮೇಲೆ ನಾನು ಜಯಘೋಷ ಮಾಡುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆ; ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯದ ವಿಷಯವಾಗಿ ಜಯಘೋಷ ಮಾಡುವೆನು.
Kannada BSI Bible 2016
ಮೋವಾಬ್‌ ನನ್ನನ್ನು ತೊಳೆಯುವ ಪಾತ್ರೆಯು; ಏದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯದ ಮೇಲೆ ಜಯಧ್ವನಿಗೈಯುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯದ ವಿಷಯ ಜಯಘೋಷ ಮಾಡುವೆನು.
Kannada Bible (KNCL) BSI 2016
ಮೋವಾಬ್ ಪ್ರಾಂತ್ಯವು ನನ್ನ ಸ್ನಾನಪಾತ್ರೆಯು I ಎದೋಮ್ ಪ್ರಾಂತ್ಯವು ನನ್ನ ಕೆರಗಳಿಗೆ, ಎಡೆಯು I ನನ್ನ ಗೆಲ್ವೆನೆಂದಿತೆ ಫಿಲಿಷ್ಟಿಯ ಪ್ರಾಂತ್ಯವು?” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋವಾಬ್ ನನ್ನ ಸ್ನಾನ ಪಾತ್ರೆಯು, ಎದೋಮ್ ನನ್ನ ಕೆರಗಳ ಸ್ಥಳ. ಫಿಲಿಷ್ಟಿಯರ ಮೇಲೆ ಜಯೋತ್ಸಾಹ ಮಾಡುವೆನು.”