Psalms 109:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಂಜೆಯ ನೆರಳಿನಂತೆ ನನ್ನ ಜೀವಮಾನವು ಕೊನೆಗೊಳ್ಳುತ್ತಿದೆ; ಗಾಳಿಯು ಬಡಿದುಕೊಂಡು ಹೋಗುವ ಪ್ರಿಯತಮತೆಯಂತಾಗಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಗಾಳಿಯು ಬಡಿದುಕೊಂಡು ಹೋಗುವ ಮಿಡತೆಯಂತಿದ್ದೇನೆ.
Kannada BSI Bible 2016
ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಗಾಳಿಯು ಬಡಕೊಂಡುಹೋಗುವ ವಿುಡಿತೆಯಂತಿದ್ದೇನೆ.
Kannada Bible (KNCL) BSI 2016
ನಾ ಗತಿಸಿಹೋಗುತ್ತಿರುವೆ ಬೈಗಿನ ನೆರಳಂತೆ I ಬಿರುಗಾಳಿ ಕೊಂಡೊಯ್ಯುವ ಮಿಡತೆಯಂತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಇಳಿಯುವ ನೆರಳಿನ ಹಾಗೆ ಆಗಿದ್ದೇನೆ; ಮಿಡತೆಯ ಹಾಗೆ ಹಾರಾಡುತ್ತಿದ್ದೇನೆ.