Psalms 109:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಸಿವೆಯಿಂದ ನನ್ನ ಮೊಣಕಾಲುಗಳು ಬಲಹೀನವಾಗಿವೆ. ನನ್ನ ತೂಕ ಕಡಿಮೆಯಾಗುತ್ತಿದೆ; ನಾನು ತೆಳ್ಳಗಾಗುತ್ತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು; ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು.
Kannada BSI Bible 2016
ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು; ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು.
Kannada Bible (KNCL) BSI 2016
ಬಡಕಲಾಯಿತೆನ್ನ ದೇಹ ಬರಡಿಲ್ಲದೆ I ನಡುಕ ಹುಟ್ಟಿತು ಕಾಲಿಗೆ ತ್ರಾಣವಿಲ್ಲದೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ದೇಹಕ್ಕೆ ಸಾರವಿಲ್ಲದೆ ಹೋಯಿತು.