Psalms 11:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ಯೆಹೋವನು ನೀತಿಸ್ವರೂಪನಾಗಿದ್ದಾನೆ. ಆತನು ನ್ಯಾಯವನ್ನು ಪ್ರೀತಿಸುತ್ತಾನೆ. ನೀತಿವಂತರು ಆತನ ಮುಖವನ್ನು ನೋಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.
Kannada BSI Bible 2016
ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯದಲ್ಲಿ ಇರುವರು.
Kannada Bible (KNCL) BSI 2016
ಸತ್ಯಸ್ವರೂಪನಾದ ಪ್ರಭು ಸತ್ಯ ಪ್ರಿಯನು I ಸತ್ಪುರುಷನು ಸೇರುವನು ಆತನ ಸನ್ನಿಧಿಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೆಹೋವ ದೇವರು ನೀತಿಯುಳ್ಳವರು. ಅವರು ನ್ಯಾಯವನ್ನು ಪ್ರೀತಿಸುತ್ತಾರೆ; ಯಥಾರ್ಥರು ಅವರ ಮುಖವನ್ನು ದೃಷ್ಟಿಸುವರು.