Psalms 113:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನಾಗಿದ್ದಾನೆ; ಆತನ ಮಹಿಮೆಯು ಮೇಲೋಕದಲ್ಲಿ ಮೆರೆಯುತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ.
Kannada BSI Bible 2016
ಕರ್ತನು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವನು; ಆತನ ಮಹಿಮೆಯು ಆಕಾ ಶಗಳ ಮೇಲೆ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಗಳಲ್ಲಿ ಮೆರೆಯುತ್ತದೆ.
Kannada Bible (KNCL) BSI 2016
ಸಕಲ ಜಾತಿಜನಾಂಗಗಳಲಿ ಪ್ರಭು ಶ್ರೇಷ್ಠ I ಆತನ ಮಹಿಮೆ ಗಗನಕ್ಕಿಂತಲೂ ಉತ್ಕೃಷ್ಟ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವರು; ಅವರ ಮಹಿಮೆಯು ಆಕಾಶಗಳ ಮೇಲೆ ಮೆರೆಯುತ್ತದೆ.