Psalms 113:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಅವರನ್ನು ಪ್ರಮುಖರನ್ನಾಗಿಯೂ ನಾಯಕರುಗಳನ್ನಾಗಿಯೂ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಭುಗಳ ಜೊತೆಯಲ್ಲಿ, ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.
Kannada BSI Bible 2016
ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಭುಗಳ ಜೊತೆಯಲ್ಲಿ ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.
Kannada Bible (KNCL) BSI 2016
ಕೂರಿಸುವನಾತ ಅವರನು ಅಧಿಪತಿಗಳ ನಡುವೆ I ತನ್ನ ಪ್ರಜೆಯನಾಳುವಾ ಅಧಿಪತಿಗಳ ನಡುವೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಅವರನ್ನು ಅಧಿಪತಿಗಳ ಸಂಗಡ ಇರುವಂತೆ ಮಾಡುತ್ತಾರೆ. ತಮ್ಮ ಜನರ ಅಧಿಪತಿಗಳ ಸಂಗಡ ಕೂರಿಸುತ್ತಾರೆ.