Psalms 115:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನಮ್ಮನ್ನು ಜ್ಞಾಪಕಮಾಡಿಕೊಂಡು ಆಶೀರ್ವದಿಸುವನು. ಆತನು ಇಸ್ರೇಲನ್ನೂ ಆರೋನನ ಮನೆತನವನ್ನೂ ಆಶೀರ್ವದಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ; ಸಣ್ಣವರು ಮೊದಲುಗೊಂಡು ದೊಡ್ಡವರ ವರೆಗೆ ಎಲ್ಲರನ್ನೂ ಆಶೀರ್ವದಿಸುವನು.
Kannada BSI Bible 2016
ಕರ್ತನು ನಮ್ಮನ್ನು ಜ್ಞಾಪಕಮಾಡಿಕೊಂಡಿದ್ದಾನೆ,ಆತನು ನಮ್ಮನ್ನು ಆಶೀರ್ವದಿಸುವನು; ಇಸ್ರಾಯೇಲಿನ ಮನೆಯನ್ನು ಆಶೀರ್ವದಿಸುವನು; ಆರೋನನ ಮನೆ ಯನ್ನು ಆಶೀರ್ವದಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ; ಸಣ್ಣವರು ಮೊದಲುಗೊಂಡು ದೊಡ್ಡವರ ಪರ್ಯಂತರ ಎಲ್ಲರನ್ನೂ ಆಶೀರ್ವದಿಸುವನು.
Kannada Bible (KNCL) BSI 2016
ಆಶೀರ್ವದಿಸುವನು ಪ್ರಭು ಮರೆಯದೆ ನಮ್ಮನು I ಇಸ್ರಯೇಲ್ ವಂಶವನು, ಆರೋನನ ಕುಲವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನಮ್ಮನ್ನು ಜ್ಞಾಪಕ ಮಾಡಿಕೊಂಡಿದ್ದಾರೆ, ಅವರು ನಮ್ಮನ್ನು ಆಶೀರ್ವದಿಸುವರು; ಇಸ್ರಾಯೇಲರ ಮನೆಯನ್ನು ಆಶೀರ್ವದಿಸುವರು; ಆರೋನನ ಮನೆಯನ್ನು ಆಶೀರ್ವದಿಸುವರು.