Psalms 115:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಿವಿಗಳಿವೆ, ಆದರೆ ಕೇಳಲಾರವು. ಮೂಗುಗಳಿವೆ, ಆದರೆ ಮೂಸಲಾರವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಿವಿಯಿದ್ದರೂ ಕೇಳುವುದಿಲ್ಲ; ಮೂಗಿದ್ದರೂ ಮೂಸುವುದಿಲ್ಲ.
Kannada BSI Bible 2016
ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಿವಿಯಿದ್ದರೂ ಕೇಳುವದಿಲ್ಲ; ಮೂಗಿದ್ದರೂ ಮೂಸುವದಿಲ್ಲ.
Kannada Bible (KNCL) BSI 2016
ಕಿವಿಯಿದ್ದರೂ ಅವು ಕೇಳುವುದಿಲ್ಲ I ಮೂಗಿದ್ದರೂ ಅವು ಮೂಸುವುದಿಲ್ಲ I ಗಂಟಲೊಳು ಅವಕೆ ಶಬ್ದವೇ ಇಲ್ಲ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಿವಿಗಳಿವೆ, ಕೇಳಿಸಿಕೊಳ್ಳುವುದಿಲ್ಲ; ಮೂಗು ಉಂಟು, ಮೂಸುವದಿಲ್ಲ.