Psalms 116:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾಶವಾದೆನು!” ಎಂದು ನಾನು ಹೇಳಿದಾಗಲೂ ನಂಬಿಕೊಂಡೇ ಇದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಬಹಳವಾಗಿ ಕುಗ್ಗಿಹೋದೆ” ಎಂದು ಹೇಳಿದಾಗಲೂ,
Kannada BSI Bible 2016
ನಾನು ನಂಬಿದೆನು; ಆದದರಿಂದ ಮಾತಾಡಿದೆನು; ನಾನು ಬಹಳವಾಗಿ ಕುಗ್ಗಿಹೋದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಬಹಳವಾಗಿ ಕುಗ್ಗಿಹೋದೆನೆಂದು ಹೇಳಿದಾಗಲೂ ಮನುಷ್ಯರೆಲ್ಲಾ ಟೊಳ್ಳೇ ಎಂದು ಭ್ರಾಂತಿಯಿಂದ ಉಸಿರಿದಾಗಲೂ
Kannada Bible (KNCL) BSI 2016
ನಾ ನುಡಿದೆನಾದರೂ ‘ಬಹಳ ಸಂಕಟದಲ್ಲಿರುವೆ’ನೆಂದು I ನಾನುಸುರಿದೆನಾದರೂ ‘ಯಾರನು ನಂಬಲಾಗ’ದೆಂದು I ನನ್ನಲ್ಲಿ ಅಳಿಯದೆ ಉಳಿಯಿತಾ ವಿಶ್ವಾಸವು ಎಂದೆಂದು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಬಹಳ ಕುಗ್ಗಿ ಹೋಗಿದ್ದೇನೆ,” ಎಂದು ನಾನು ದೇವರಲ್ಲಿ ಭರವಸೆ ಇಟ್ಟಾಗ ಹೇಳಿದೆ.