Psalms 118:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ.
Kannada BSI Bible 2016
ಕರ್ತನಿಗೆ ಉಪಕಾರಸ್ತುತಿ ಮಾಡಿರಿ; ಆತನು ಒಳ್ಳೆಯವನು; ಆತನ ಕರು ಣೆಯು ಯುಗಯುಗಕ್ಕೂ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವು.
Kannada Bible (KNCL) BSI 2016
ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.