Psalms 118:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀತಿಯ ಬಾಗಿಲುಗಳೇ, ನನಗೋಸ್ಕರ ತೆರೆಯಿರಿ, ನಾನು ಒಳಗೆ ಬಂದು ಯೆಹೋವನನ್ನು ಆರಾಧಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀತಿದ್ವಾರಗಳನ್ನು ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು.
Kannada BSI Bible 2016
ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀತಿದ್ವಾರಗಳನ್ನು ತೆರೆಯಿರಿ; ಒಳಗೆ ಪ್ರವೇಶಿಸಿ ಯಾಹುವನ್ನು ಕೊಂಡಾಡುವೆನು.
Kannada Bible (KNCL) BSI 2016
ತೆರೆಯಿರಿ ಎನಗೆ ನೀತಿದ್ವಾರಗಳನು I ಒಳನುಗ್ಗಿ ಹೊಗಳುವೆನು ಪ್ರಭುವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿಯ ಬಾಗಿಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಯೆಹೋವ ದೇವರಿಗೆ ಧನ್ಯವಾದ ಸಲ್ಲಿಸು.