Psalms 118:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರೇ, “ಆತನ ಪ್ರೀತಿ ಶಾಶ್ವತವಾದದ್ದು” ಎಂದು ಹೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
Kannada BSI Bible 2016
ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಇಸ್ರಾಯೇಲ್ ಹೇಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು - ಆತನ ಕೃಪೆಯು ಶಾಶ್ವತವೆಂದು ಹೇಳಲಿ.
Kannada Bible (KNCL) BSI 2016
ಸಾರಲಿ ಇಸ್ರಯೇಲಿನ ಜನತೆ I ‘ಆತನ ಪ್ರೀತಿ ಶಾಶ್ವತ’ ಎಂದೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರ ಪ್ರೀತಿಯು ಯುಗಯುಗಕ್ಕೂ ಇದೆ,” ಎಂದು ಇಸ್ರಾಯೇಲ್ ಹೇಳಲಿ.