Psalms 118:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಸುಸ್ವಾಗತ! ಯೆಹೋವನ ಆಲಯದಿಂದ ನಾವು ನಿನ್ನನ್ನು ಆಶೀರ್ವದಿಸುತ್ತೇವೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.
Kannada BSI Bible 2016
ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.
Kannada Bible (KNCL) BSI 2016
ಪ್ರಭುವಿನ ನಾಮದಲಿ ಬರುವವನಿಗೆ ಜಯಮಂಗಳ I ಪ್ರಭುವಿನ ಮಂದಿರದಲ್ಲಿಹ ನಮ್ಮಿಂದ ಶುಭಮಂಗಳ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಹೆಸರಿನಲ್ಲಿ ಬರುವವನು ಧನ್ಯನು; ಯೆಹೋವ ದೇವರ ಆಲಯದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸುವೆವು.