Psalms 118:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ ದೇವರು. ಆತನು ನಮ್ಮನ್ನು ಸ್ವೀಕರಿಸಿಕೊಳ್ಳುವನು. ಯಜ್ಞಕ್ಕೋಸ್ಕರ ಕುರಿಮರಿಯನ್ನು ಕಟ್ಟಿ ಯಜ್ಞವೇದಿಕೆಯ ಕೊಂಬುಗಳ ಸಮೀಪಕ್ಕೆ ಹೊತ್ತುಕೊಂಡು ಬನ್ನಿರಿ” ಎಂದು ಯಾಜಕರು ಉತ್ತರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.
Kannada BSI Bible 2016
ದೇವರು ಕರ್ತನಾಗಿದ್ದಾನೆ. ಆತನು ನಮಗೆ ಬೆಳಕನ್ನು ತೋರಿಸಿದ್ದಾನೆ. ಬಲಿ (ಪಶುವನ್ನು) ಹಗ್ಗಗಳಿಂದ ಕಟ್ಟಿ ಬಲಿಪೀಠದ ಕೊಂಬುಗಳಿಗೆ ಕಟ್ಟಿರಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.
Kannada Bible (KNCL) BSI 2016
ಪ್ರಭುವೆ ದೇವನು, ನಮ್ಮ ಮೇಲೆ ಜ್ಯೋತಿಯನು ಬೆಳಗಿದವನು I ಪ್ರದಕ್ಷಿಣೆ ಮಾಡಿರಿ, ಬಲಿಪೀಠದ ಸುತ್ತ, ಹಿಡಿದು ರೆಂಬೆಗಳನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ದೇವರಾಗಿದ್ದಾನೆ; ನಮ್ಮ ಮೇಲೆ ಅವರ ಬೆಳಕನ್ನು ಪ್ರಕಾಶಿಸುವಂತೆ ಮಾಡಿದ್ದಾರೆ. ಕೊಂಬೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಕೊಂಬುಗಳವರೆಗೆ ಮೆರವಣಿಗೆಯಾಗಿ ಬನ್ನಿರಿ.