Psalms 118:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಭಕ್ತರೇ, “ಆತನ ಪ್ರೀತಿ ಶಾಶ್ವತವಾದದ್ದು” ಎಂದು ಹೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.
Kannada BSI Bible 2016
ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಕರ್ತನಿಗೆ ಭಯಪಡುವವರು ಹೇಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಭಕ್ತರು - ಆತನ ಕೃಪೆಯು ಶಾಶ್ವತವೆಂದು ಹೇಳಲಿ.
Kannada Bible (KNCL) BSI 2016
ಸಾರಲಿ ಆತನ ಭಕ್ತರ ಪಂಥ I ಆತನ ಪ್ರೀತಿ ಶಾಶ್ವತ ಅಂಥ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರ ಪ್ರೀತಿಯು ಸದಾಕಾಲವೂ ಇರುವುದು,” ಎಂದು ಯೆಹೋವ ದೇವರಿಗೆ ಭಯಪಡುವವರು ಹೇಳಲಿ.