Psalms 119:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸುತ್ತಾ ಪವಿತ್ರರಾಗಿ ಜೀವಿಸುವವರು ಧನ್ಯರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.
Kannada BSI Bible 2016
ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ ಸದಾಚಾರಿಗಳಾಗಿ ನಡೆಯುವವರು ಧನ್ಯರು.
Kannada Bible (KNCL) BSI 2016
(ಹಿಬ್ರು ಅಕ್ಷರ ಕ್ರಮಾನುಸಾರ ವಿರಚಿತ ಕೀರ್ತನೆ) ಪ್ರಭುವಿನ ಶಾಸ್ತ್ರಾನುಸಾರ ನಡೆದವರು ಧನ್ಯರು I ದೋಷರಹಿತ ಮಾರ್ಗದಲಿ ನಡೆವವರು ಧನ್ಯರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ನಿಯಮಕ್ಕೆ ಅನುಸಾರವಾಗಿದ್ದು, ದೋಷರಹಿತ ಮಾರ್ಗದಲ್ಲಿ ನಡೆದುಕೊಳ್ಳುವವರೂ ಧನ್ಯರು.