Psalms 119:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನನ್ನು ಗೇಲಿಮಾಡುವ ಜನರಿಗೆ ಆಗ ನಾನು ಉತ್ತರ ಕೊಡುವೆನು. ಯೆಹೋವನೇ, ನಿನ್ನ ಮಾತುಗಳಲ್ಲೇ ನಾನು ಭರವಸವಿಟ್ಟಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು, ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನಲ್ಲಾ.
Kannada BSI Bible 2016
ಆಗ ನನ್ನನ್ನು ನಿಂದಿಸುವವನಿಗೆ ಉತ್ತರ ಕೊಡುವೆನು; ನಿನ್ನ ವಾಕ್ಯದಲ್ಲಿ ಭರವಸವಿಟ್ಟದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು; ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನಲ್ಲಾ.
Kannada Bible (KNCL) BSI 2016
ಕೊಡುವೆನಾಗ ಸದುತ್ತರವನು ನಿಂದಕನಿಗೆ I ಕಾರಣ, ನಿನ್ನ ವಾಕ್ಯದಲೆ ಇದೆ ನನಗೆ ನಂಬಿಕೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು, ಏಕೆಂದರೆ ನಾನು ನಿಮ್ಮ ವಾಕ್ಯದಲ್ಲಿ ಭರವಸೆಯಿಟ್ಟಿದ್ದೇನೆ.