Psalms 119:79 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಭಕ್ತರು ನನ್ನ ಬಳಿಗೆ ಹಿಂತಿರುಗಿಬರಲಿ. ನಿನ್ನ ಒಡಂಬಡಿಕೆಯನ್ನು ಅವರು ಕಲಿತುಕೊಳ್ಳಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನ ಕಡೆಗೆ ತಿರುಗಿಕೊಂಡು, ನಿನ್ನ ಕಟ್ಟಳೆಗಳನ್ನು ಗ್ರಹಿಸಿಕೊಳ್ಳಲಿ.
Kannada BSI Bible 2016
ನಿನಗೆ ಭಯಪಟ್ಟು ನಿನ್ನ ಸಾಕ್ಷಿಗಳನ್ನು ಬಲ್ಲವರು ನನ್ನ ಕಡೆಗೆ ತಿರುಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನ ಕಡೆಗೆ ತಿರುಗಿಕೊಂಡು ನಿನ್ನ ಕಟ್ಟಳೆಗಳನ್ನು ಗ್ರಹಿಸಿಕೊಳ್ಳಲಿ.
Kannada Bible (KNCL) BSI 2016
ನನ್ನತ್ತ ಬರಲಿ ನಿನ್ನಲಿ ಭಯಭೀತಿಯುಳ್ಳವರು I ನಿನ್ನ ಕಟ್ಟಳೆಗಳನು ಆಗ ಕಲಿತುಕೊಳ್ಳುವರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗೆ ಭಯಪಡುವವರು ನನ್ನ ಬಳಿಗೆ ಬರಲಿ, ನಿಮ್ಮ ಶಾಸನಗಳನ್ನು ಅರ್ಥಮಾಡಿಕೊಳ್ಳುವವರೂ ನನ್ನ ಬಳಿಗೆ ಬರಲಿ.