Psalms 119:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿನ್ನ ಕಟ್ಟಳೆಗಳಿಗೆ ವಿಧೇಯನಾಗಿದ್ದೇನೆ. ದಯವಿಟ್ಟು ನನ್ನನ್ನು ಕೈಬಿಡಬೇಡ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕಟ್ಟಳೆಗಳನ್ನು ಅನುಸರಿಸುವ ನನ್ನನ್ನು, ಸಂಪೂರ್ಣವಾಗಿ ಕೈಬಿಡಬೇಡ. ಬೇತ್.
Kannada BSI Bible 2016
ನಿನ್ನ ನಿಯಮಗಳನ್ನು ಕೈಕೊಳ್ಳುವ ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ನಿಬಂಧನೆಗಳನ್ನು ಅನುಸರಿಸುವ ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡ.
Kannada Bible (KNCL) BSI 2016
ನಿನ್ನ ನಿಬಂಧನೆಗಳನು ಅನುಸರಿಸುವೆನಯ್ಯಾ I ನನ್ನನೆಂದಿಗೂ, ಪ್ರಭು, ಕೈಬಿಡದಿರಯ್ಯಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು; ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡಿರಿ.