Psalms 119:86 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ. ಆವರಾದರೋ ನನ್ನನ್ನು ನಿಷ್ಕಾರಣವಾಗಿ ಹಿಂಸಿಸುತ್ತಾರೆ; ನನಗೆ ಸಹಾಯಮಾಡು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ, ಅವರು ಮೋಸದಿಂದ ಹಿಂಸಿಸುತ್ತಾರೆ, ನನಗೆ ಸಹಾಯಮಾಡು.
Kannada BSI Bible 2016
ನಿನ್ನ ಆಜ್ಞೆಗಳೆಲ್ಲಾ ನಂಬಿ ಕೆಯುಳ್ಳವುಗಳು; ನನ್ನನ್ನು ಅನ್ಯಾಯವಾಗಿ ಹಿಂಸಿ ಸುತ್ತಾರೆ. ನನಗೆ ಸಹಾಯಮಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ; ಅವರು ಮೋಸದಿಂದ ಹಿಂಸಿಸುತ್ತಾರೆ; ನನಗೆ ಸಹಾಯ ಮಾಡು.
Kannada Bible (KNCL) BSI 2016
ನಿನ್ನ ಆಜ್ಞೆಗಳೆಲ್ಲ ನಂಬಲರ್ಹವಾದುವಯ್ಯಾ I ನಿಷ್ಕಾರಣವಾಗಿ ಹಿಂಸಿಸುತಿಹರು, ನೆರವಾಗಯ್ಯಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಆಜ್ಞೆಗಳೆಲ್ಲಾ ಭರವಸೆಗೆ ಯೋಗ್ಯವಾದವುಗಳೇ; ಕಾರಣವಿಲ್ಲದೆ ಜನರು ನನ್ನನ್ನು ಹಿಂಸಿಸುವುದರಿಂದ ನನಗೆ ಸಹಾಯಮಾಡಿರಿ.