Psalms 119:95 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದುಷ್ಟರು ನನ್ನನ್ನು ನಾಶಮಾಡಲು ಪ್ರಯತ್ನಿಸಿದರು, ಆದರೆ ನಿನ್ನ ಒಡಂಬಡಿಕೆಯು ನನ್ನನ್ನು ಜ್ಞಾನಿಯನ್ನಾಗಿ ಮಾಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ, ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು.
Kannada BSI Bible 2016
ದುಷ್ಟರು ನನ್ನನ್ನು ನಾಶಮಾಡುವದಕ್ಕೆ ನನಗಾಗಿ ಕಾದುಕೊಳ್ಳುತ್ತಾರೆ. ನಿನ್ನ ಸಾಕ್ಷಿಗಳನ್ನು ಗ್ರಹಿಸಿ ಕೊಳ್ಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ; ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು.
Kannada Bible (KNCL) BSI 2016
ಹೊಂಚುಹಾಕುತಿಹರು ದುರುಳರು ಸಂಹರಿಸಲೆನ್ನನು I ನಾನೋ ನಿನ್ನ ಕಟ್ಟಳೆಗಳನು ಲಕ್ಷಿಸುತ್ತಿರುವೆನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟರು ನನ್ನನ್ನು ನಾಶಮಾಡುವುದಕ್ಕೆ ನನಗಾಗಿ ಕಾಯುತ್ತಿದ್ದಾರೆ, ನಾನಾದರೋ ನಿಮ್ಮ ಶಾಸನಗಳನ್ನು ಆಲೋಚಿಸುತ್ತಿರುವೆನು.