Psalms 12:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ಅಸಹಾಯಕರನ್ನು ಪರಿಪಾಲಿಸು. ಅವರನ್ನು ಶಾಶ್ವತವಾಗಿ ಸಂರಕ್ಷಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,
Kannada BSI Bible 2016
ಓ ಕರ್ತನೇ, ನೀನು ಅವರನ್ನು ಕಾಪಾಡಿ ಯುಗ ಯುಗಕ್ಕೂ ಈ ಸಂತತಿಯಿಂದ ಅವರನ್ನು ಬಿಡಿಸಿ ಕಾಯುವಿ.ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ದುಷ್ಟತ್ವಕ್ಕೆ ಆಳಿಕೆ ಬಂದು ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ
Kannada Bible (KNCL) BSI 2016
ಅಲೆದಾಡುತಿಹರು ದುರುಳ ದ್ರೋಹಿಗಳು ಎಲ್ಲೆಡೆ I ದುಷ್ಟರಿಗಿದೆ ಮಾನವರ ನಡುವೆ ಪ್ರತಿಷ್ಟೆ II ನಮ್ಮನಿವರ ಕೈಯಿಂದ ತಪ್ಪಿಸಿ ಕಾಪಾಡು I ಹೇ ಪ್ರಭು, ನಮ್ಮನು ಸದಾ ಸುರಕ್ಷಿತವಾಗಿಡು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನೀವು ಗತಿಯಿಲ್ಲದವರನ್ನು ದುಷ್ಟರಿಂದ ಯಾವಾಗಲೂ ಕಾಪಾಡಿ ಸಂರಕ್ಷಿಸುತ್ತೀರಿ,