Psalms 120:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.
Kannada BSI Bible 2016
ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.
Kannada Bible (KNCL) BSI 2016
(ಯಾತ್ರಾಗೀತೆ) ಸಂಕಟದಲಿ ಮೊರೆಯಿಟ್ಟೆನು ಪ್ರಭುವಿಗೆ I ಕೊಟ್ಟನು ಸದುತ್ತರವನು ಆತನೆನಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಇಕ್ಕಟ್ಟಿನಲ್ಲಿ ನಾನು ಯೆಹೋವ ದೇವರಿಗೆ ಕೂಗಿದೆನು; ಅವರು ನನಗೆ ಉತ್ತರಕೊಟ್ಟರು.