Psalms 120:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಾಂತಿದ್ವೇಷಕರೊಂದಿಗೆ ನಾನು ಬಹುಕಾಲ ವಾಸಿಸಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು.
Kannada BSI Bible 2016
ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು.ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಾಧಾನವನ್ನು ಹಗೆಮಾಡುವವರೊಳಗೆ ಇದ್ದು ಇದ್ದು ಸಾಕಾಯಿತು.
Kannada Bible (KNCL) BSI 2016
ಶಾಂತಿಗೆ ಶತ್ರುಗಳಾದವರ ಒಡನಾಟ I ಸಾಕು ಆ ದೀರ್ಘ ಬಾಳಿನ ಸಂಕಟ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಸಮಾಧಾನವನ್ನು ವಿರೋಧಿಸುವವರ ಮಧ್ಯದಲ್ಲಿ ಬಹುಕಾಲ ಜೀವಿಸಬೇಕಾಯಿತು.