Psalms 121:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ. ನನಗೆ ಸಹಾಯವು ಎಲ್ಲಿಂದ ಬರುವುದು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು?
Kannada BSI Bible 2016
ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?
Kannada Bible (KNCL) BSI 2016
(ಯಾತ್ರಾಗೀತೆ) ಕಣ್ಣೆತ್ತಿ ನಾ ನೋಡುವೆ ಪರ್ವತದತ್ತ I ಕೇಳುವೆ: “ನನಗೆ ಒತ್ತಾಸೆ ಎತ್ತಣಿಂದ?” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು?