Psalms 121:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲಿನ ಸಂರಕ್ಷಕನು ತೂಕಡಿಸುವುದಿಲ್ಲ, ನಿದ್ರಿಸುವುದೂ ಇಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ.
Kannada BSI Bible 2016
ಇಗೋ, ಇಸ್ರಾಯೇಲನ್ನು ಕಾಪಾಡುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಇಸ್ರಾಯೇಲ್ಯರನ್ನು ಕಾಯುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ.
Kannada Bible (KNCL) BSI 2016
ಇಗೋ, ಇಸ್ರಯೇಲನು ಕಾಯುವಾತನು I ನಿದ್ರಿಸಲಾರನು, ತೂಕಡಿಸಲಾರನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಇಸ್ರಾಯೇಲನ್ನು ಕಾಪಾಡುವ ದೇವರು ತೂಕಡಿಸುವುದಿಲ್ಲ, ನಿದ್ರಿಸುವುದಿಲ್ಲ.