Psalms 122:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನ ಆಲಯಕ್ಕೆ ಹೋಗೋಣ” ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.
Kannada BSI Bible 2016
ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಮಂದಿರಕ್ಕೆ ಹೋಗೋಣ, ಬಾ ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.
Kannada Bible (KNCL) BSI 2016
(ಯಾತ್ರಾಗೀತೆ) ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I ಆಯಿತೆನಗೆ ಆನಂದ, ಜನರೆನ್ನ ಕರೆದಾಗ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರ ಆಲಯಕ್ಕೆ ಹೋಗೋಣ,” ಎಂದು ಜನರು ನನ್ನನ್ನು ಕರೆದಾಗ, ನನಗೆ ಸಂತೋಷವಾಯಿತು.