Psalms 123:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪರಲೋಕದಲ್ಲಿ ಸಿಂಹಾಸನಾರೂಢನಾಗಿರುವಾತನೇ, ನಿನ್ನ ಕಡೆಗೆ ಕಣ್ಣೆತ್ತಿ ನೋಡುತ್ತಾ ಪ್ರಾರ್ಥಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.
Kannada BSI Bible 2016
ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.
Kannada Bible (KNCL) BSI 2016
(ಯಾತ್ರಾಗೀತೆ) ಪರಲೋಕದಲಿ ಆಸೀನನಾಗಿರುವ ಪ್ರಭುವೆ I ನನ್ನ ಕಣ್ಣುಗಳನು ನಿನ್ನ ಕಡೆಗೆ ಎತ್ತಿರುವೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಲೋಕದಲ್ಲಿ ಸಿಂಹಾಸನರಾಗಿರುವವರೇ, ನಿಮ್ಮ ಕಡೆಗೆ ನನ್ನ ಕಣ್ಣುಗಳನ್ನು ಎತ್ತಿದ್ದೇನೆ.