Psalms 124:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು? ಇಸ್ರೇಲರೇ, ನನಗೆ ಉತ್ತರಹೇಳಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, ಎಂದು ಇಸ್ರಾಯೇಲರೇ ಹೇಳಲಿ.
Kannada BSI Bible 2016
ಇಸ್ರಾಯೇಲ್‌ ಈಗ ಹೇಳುವದೇನಂದರೆ: ಕರ್ತನು ನಮ್ಮ ಪಕ್ಷ ಇಲ್ಲದಿದ್ದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತೆಂದು ಇಸ್ರಾಯೇಲ್ಯರೇ ಹೇಳಲಿ.
Kannada Bible (KNCL) BSI 2016
(ಯಾತ್ರಾಗೀತೆ) ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು? I ಇಸ್ರಯೇಲರೇ ಹೇಳಲಿ ಆ ದುರ್ಗತಿಯನ್ನು ಕುರಿತು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನಮ್ಮ ಪರವಾಗಿ ಇರದಿದ್ದರೆ, ಏನಾಗುತ್ತಿತ್ತು ಎಂದು ಇಸ್ರಾಯೇಲರೇ ಹೇಳಲಿ.