Psalms 125:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.
Kannada BSI Bible 2016
ಕರ್ತನಲ್ಲಿ ಭರವಸವಿಡುವವರು ಚೀಯೋನ್‌ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವದಿಲ್ಲ, ಸದಾ ಸ್ಥಿರವಾಗಿರುತ್ತದೆ.
Kannada Bible (KNCL) BSI 2016
(ಯಾತ್ರಾಗೀತೆ) ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿದ್ದಾರೆ; ಆ ಪರ್ವತವು ಯುಗಯುಗಕ್ಕೂ ಕದಲದೆ ಇರುವುದು.