Psalms 125:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನೀತಿವಂತರಿಗೂ ಯಥಾರ್ಥವಂತರಿಗೂ ಉಪಕಾರಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ, ಆಗಿರುವವರಿಗೆ ಉಪಕಾರಮಾಡು.
Kannada BSI Bible 2016
ಓ ಕರ್ತನೇ, ಒಳ್ಳೆಯವರಿಗೂ ಯಥಾರ್ಥ ಹೃದಯವುಳ್ಳವರಿಗೂ ಒಳ್ಳೇದನ್ನು ಮಾಡು.ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಒಳ್ಳೆಯವರೂ ಯಥಾರ್ಥಚಿತ್ತರೂ ಆಗಿರುವವರಿಗೆ ಉಪಕಾರಮಾಡು.
Kannada Bible (KNCL) BSI 2016
ಒಳಿತನು ಮಾಡು ಪ್ರಭು, ಒಳ್ಳೆಯವರಿಗೆ I ಒಳ್ಳೆಯವರಿಗೆ ಮೇಣ್ ನೇರ ಮನಸ್ಕರಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ಒಳ್ಳೆಯವರಿಗೂ, ಯಥಾರ್ಥ ಹೃದಯವುಳ್ಳವರಿಗೂ ಒಳ್ಳೆಯದನ್ನು ಮಾಡುತ್ತಾರೆ.