Psalms 126:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನಮ್ಮನ್ನು ಸೆರೆಯಿಂದ ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸು ಕಂಡವರಂತಿದ್ದೆವು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು.
Kannada BSI Bible 2016
ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸುಕಂಡವರಂತಿದ್ದೆವು.
Kannada Bible (KNCL) BSI 2016
(ಯಾತ್ರಾಗೀತೆ) ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ I ಅದೊಂದು ಕನಸು ಕಂಡಂತಿತ್ತು ನಮಗೆ ಆವಾಗ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡವರ ಹಾಗಿದ್ದೆವು.