Psalms 127:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೌವನಸ್ಥನ ಗಂಡುಮಕ್ಕಳು ಸೈನಿಕನ ಬತ್ತಳಿಕೆಯಲ್ಲಿರುವ ಬಾಣಗಳಂತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;
Kannada BSI Bible 2016
ಯೌವನದ ಮಕ್ಕಳು ಪರಾಕ್ರಮಶಾಲಿಯ ಕೈಯಲ್ಲಿ ಬಾಣಗಳು ಹೇಗೋ ಹಾಗೆಯೇ.ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೌವನದಲ್ಲಿ ಹುಟ್ಟಿದ ಮಕ್ಕಳು ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;
Kannada Bible (KNCL) BSI 2016
ಯೌವನದಲಿ ಹುಟ್ಟಿದ ಮಕ್ಕಳು I ಯೋಧರ ಕೈಲಿರುವ ಬಾಣಗಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿಯ ಬಾಣಗಳಂತಿದ್ದಾರೆ.