Psalms 128:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನ ಚಿತ್ತಾನುಸಾರವಾಗಿ ಜೀವಿಸುವವರೆಲ್ಲರು ಧನ್ಯರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.
Kannada BSI Bible 2016
ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.
Kannada Bible (KNCL) BSI 2016
(ಯಾತ್ರಾಗೀತೆ) ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಿಗೆ ಭಯಪಟ್ಟು ಅವರ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.