Psalms 129:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಇಸ್ರೇಲೇ, ಆ ಶತ್ರುಗಳ ಬಗ್ಗೆ ನಮಗೆ ಹೇಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ” ಎಂದು ಇಸ್ರಾಯೇಲರು ಹೇಳಲಿ.
Kannada BSI Bible 2016
ನನ್ನ ಯೌವನದಿಂದ ನನಗೆ ಅವರು ಬಹಳ ಬಾಧಿಸಿದ್ದಾರೆಂದು ಇಸ್ರಾ ಯೇಲು ಈಗ ಹೇಳಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಯೌವನಾರಭ್ಯ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆಂದು ಇಸ್ರಾಯೇಲು ಹೇಳಲಿ.
Kannada Bible (KNCL) BSI 2016
(ಯಾತ್ರಾಗೀತೆ) ಯೌವನಾರಭ್ಯ ಶತ್ರುಕಾಡಿದ್ದು ಎಂತೆಂದು I ಇಸ್ರಯೇಲ್ ಜನಾಂಗ ವರದಿ ಮಾಡಲಿ ನಮಗಿಂದು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಯೌವನದಿಂದ ನನ್ನನ್ನು ಶತ್ರುಗಳು ಬಹಳ ಬಾಧಿಸಿದ್ದಾರೆ,” ಎಂದು ಇಸ್ರಾಯೇಲು ಹೇಳಲಿ.