Psalms 129:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದರು. ಅದು ಬೆಳೆಯುವುದಕ್ಕಿಂತ ಮೊದಲೇ ಒಣಗಿಹೋಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ;
Kannada BSI Bible 2016
ಕೀಳುವದಕ್ಕಿಂತ ಮುಂಚೆ ಒಣಗಿ ಹೋಗುವ ಮಾಳಿಗೇ ಹುಲ್ಲಿನ ಹಾಗೆ ಅವರು ಇರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವುಬಿಡುವದಕ್ಕೆ ಮೊದಲೇ ಒಣಗಿಹೋಗುತ್ತದೆ;
Kannada Bible (KNCL) BSI 2016
ಅವರಾಗಲಿ ಮಾಳಿಗೆ ಮೇಲಿನ ಹುಲ್ಲಿನಂತೆ I ಒಣಗಿಹೋಗುವುದದು ಹೂ ಬಿಡುವುದಕ್ಕೆ ಮುಂಚೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮಾಳಿಗೆ ಮೇಲಿನ ಹುಲ್ಲಿನಂತೆ ಆಗಲಿ. ಅವು ಬೆಳೆಯುವುದಕ್ಕೆ ಮುಂಚೆ ಒಣಗಿ ಹೋಗುತ್ತದೆ.