Psalms 129:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದನ್ನು ಕೊಯ್ಯುವವನ ಹಿಡಿಯೂ ತುಂಬುವುದಿಲ್ಲ ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಕೊಯ್ಯುವವನ ಹಿಡಿಯೂ, ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.
Kannada BSI Bible 2016
ಅದನ್ನು ಕೊಯ್ಯುವವನು ತನ್ನ ಕೈಯನ್ನೂ ಸಿವುಡು ಕಟ್ಟುವವನು ತನ್ನ ಉಡಿಲನ್ನೂ ತುಂಬಿಸನು.ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಕೊಯ್ಯುವವನ ಹಿಡಿಯೂ ಸಿವುಡುಕಟ್ಟುವವನ ಉಡಿಲೂ ತುಂಬುವದಿಲ್ಲ.
Kannada Bible (KNCL) BSI 2016
ತುಂಬುವುದಿಲ್ಲಾ ಕೊಯ್ಯುವವನ ಹಿಡಿಯು I ಅದರ ಸಿವುಡು ಕಟ್ಟುವವನಾ ಮಡಿಲು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಿಂದ ಕೊಯ್ಯುವವನು ತನ್ನ ಕೈ ತುಂಬಿಸಿಕೊಳ್ಳನು, ಸಿವುಡು ಕಟ್ಟುವವನು ತನ್ನ ಉಡಿಯನ್ನೂ ತುಂಬಿಸಿಕೊಳ್ಳಲಾರನು.