Psalms 13:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ಇನ್ನೆಷ್ಟುಕಾಲ ಮರೆತಿರುವೆ? ನನ್ನನ್ನು ಶಾಶ್ವತವಾಗಿ ಮರೆತುಬಿಡುವೆಯಾ? ಇನ್ನೆಷ್ಟುಕಾಲ ನನಗೆ ಮರೆಯಾಗಿರುವೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?
Kannada BSI Bible 2016
ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?
Kannada Bible (KNCL) BSI 2016
ಎಷ್ಟುಕಾಲ ಪ್ರಭು, ನೀ ಎನ್ನ ಪೂರ್ತಿ ಮರೆತಿರುವೆ? I ಇನ್ನೆಷ್ಟರ ತನಕ ನೀನೆನಗೆ ವಿಮುಖನಾಗಿರುವೆ? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ಎಷ್ಟರವರೆಗೆ ನನ್ನನ್ನು ಮರೆಯುವಿರಿ? ಎಂದೆಂದಿಗೂ ನನ್ನನ್ನು ಮರೆಯುವಿರೋ? ಎಷ್ಟರವರೆಗೆ ನಿಮ್ಮ ಮುಖವನ್ನು ನನ್ನಿಂದ ಮರೆಮಾಡುವಿರಿ?