Psalms 13:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನಂತೂ ನಿನ್ನ ಶಾಶ್ವತವಾದ ಪ್ರೀತಿಯಲ್ಲಿ ಭರವಸೆಯಿಟ್ಟಿದ್ದೇನೆ. ನಿನ್ನ ರಕ್ಷಣೆಯ ನಿಮಿತ್ತ ನನ್ನ ಹೃದಯವು ಹರ್ಷಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು.
Kannada BSI Bible 2016
ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವದು.
Kannada Bible (KNCL) BSI 2016
ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನಾದರೋ ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಭರವಸೆ ಇಟ್ಟಿದ್ದೇನೆ. ನಿಮ್ಮ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾಸಪಡುವುದು.