Psalms 131:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಸಮಾಧಾನದಿಂದಿರುವೆ. ನನ್ನ ಆತ್ಮವು ನೆಮ್ಮದಿಯಿಂದಿದೆ.ತನ್ನ ತಾಯಿಯ ತೋಳುಗಳಲ್ಲಿ ಸಂತೃಪ್ತಿಯಾಗಿರುವ ಮಗುವಿನಂತೆ ನನ್ನ ಆತ್ಮವು ಸಮಾಧಾನದಿಂದಲೂ ನೆಮ್ಮದಿಯಿಂದಲೂ ಇದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ, ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ.
Kannada BSI Bible 2016
ಮೊಲೆ ಬಿಡಿಸಿದ ಕೂಸು ತನ್ನ ತಾಯಿಯ ಬಳಿಯಲ್ಲಿ ಇರುವ ಪ್ರಕಾರ ನಿಶ್ಚಯವಾಗಿ ನನ್ನನ್ನು ಸಂತೈಸಿಕೊಂಡು ಮೌನವಾಗಿದ್ದೇನೆ; ನನ್ನ ಪ್ರಾಣವು ಮೊಲೆ ಬಿಡಿಸಿದ ಕೂಸಿನ ಹಾಗೆ ನನ್ನ ಬಳಿಯಲ್ಲಿ ಅದೆ.ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿದ್ದೇನೆ; ತಾಯಿಯ ಬಳಿಯಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ. ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತಿದೆ.
Kannada Bible (KNCL) BSI 2016
ಎಂದೇ ನನ್ನಾತ್ಮ ಸಮಾಧಾನದಿಂದಿದೆ I ಮೌನದಿಂದಿದೆ ತಾಯ್ಮಡಿಲಾ ಕೂಸಂತೆ I ನೆಮ್ಮದಿಯಿಂದಿದೆ ತಾಯ್ಮಡಿಲಾ ಶಿಶುವಂತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಹಾಲುಬಿಡಿಸಿದ ಕೂಸು ತನ್ನ ತಾಯಿಯ ಮಡಿಲಲ್ಲಿರುವಂತೆ ನನ್ನ ಪ್ರಾಣವನ್ನು ಸಮಾಧಾನ ಪಡಿಸಿದ್ದೇನೆ. ನಾನು ತಾಯಿಯ ಮಡಿಲಲ್ಲಿರುವ ಕೂಸಿನಂತೆ ಸಂತೃಪ್ತಿಯಿಂದ ಇದ್ದೇನೆ.