Psalms 132:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ದಾವೀದನು ಅನುಭವಿಸಿದ ಕಷ್ಟವನ್ನು ಜ್ಞಾಪಿಸಿಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ದಾವೀದನ ಹಿತಕ್ಕೋಸ್ಕರ, ಅವನ ಶ್ರಮೆಗಳನ್ನು ನೆನಪುಮಾಡಿಕೋ.
Kannada BSI Bible 2016
ಕರ್ತನೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕ ಮಾಡಿಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ದಾವೀದನ ಹಿತಕ್ಕೋಸ್ಕರ ಅವನ ಶ್ರಮಗಳನ್ನು ನೆನಪುಮಾಡಿಕೋ.
Kannada Bible (KNCL) BSI 2016
(ಯಾತ್ರಾಗಿತೆ) ನೆನಸಿಕೋ ಹೇ ಪ್ರಭೂ, ದಾವೀದನನು I ಆತ ಸಹಿಸಿದ ಕಷ್ಟದುಃಖಗಳನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.