Psalms 132:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿನ್ನ ಮಕ್ಕಳು ನನ್ನ ಒಡಂಬಡಿಕೆಗೂ ನಾನು ಆಜ್ಞಾಪಿಸಿದ ಕಟ್ಟಳೆಗಳಿಗೂ ವಿಧೇಯರಾದರೆ, ನಿನ್ನ ಸಂತಾನದ ಒಬ್ಬನು ಯಾವಾಗಲೂ ರಾಜನಾಗಿರುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.”
Kannada BSI Bible 2016
ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವದಾದರೆ ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕೂತುಕೊಳ್ಳುವರು.
Kannada Bible (KNCL) BSI 2016
“ನನ್ನ ನೇಮನಿಯಮಗಳನು ನಿನ್ನ ಮಕ್ಕಳು ಅನುಸರಿಸುವರಾದರೆ I ಕೂರುವರು ಸದಾಕಾಲ ಅವರ ಮಕ್ಕಳ ನಿನ್ನಾ ಸಿಂಹಾಸನದ ಮೇಲೆ” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಮಕ್ಕಳು ನನ್ನ ಶಾಸನಗಳನ್ನೂ ನನ್ನ ಒಡಂಬಡಿಕೆಯನ್ನು ಸನ್ಮಾನಿಸಿ, ಕೈಗೊಂಡರೆ, ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನದಲ್ಲಿ ಕೂರುವರು.”