Psalms 132:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಯೆಹೋವನಿಗೋಸ್ಕರ ಒಂದು ಆಲಯವನ್ನು ಕಟ್ಟುವವರೆಗೆ ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ; ನನ್ನ ಹಾಸಿಗೆಯ ಮೇಲೆ ಮಲಗಿ ಕೊಳ್ಳುವುದಿಲ್ಲ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, ಮಂಚವನ್ನು ಹತ್ತುವುದಿಲ್ಲ,
Kannada BSI Bible 2016
ಕರ್ತನಿಗೆ ಒಂದು ಸ್ಥಳವನ್ನೂ ಯಾಕೋಬನ ದೇವರಿಗೆ ನಿವಾಸಗಳನ್ನೂ ನಾನು ಕಂಡುಕೊಳ್ಳುವ ವರೆಗೆ ನಿಶ್ಚಯವಾಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ಮನೆಯೊಳಗೆ ಪ್ರವೇಶಿಸುವದಿಲ್ಲ, ಮಂಚವನ್ನು ಹತ್ತುವದಿಲ್ಲ,
Kannada Bible (KNCL) BSI 2016
“ಪ್ರಭುವಿಗೆ ಆಲಯವೊಂದನು ನಿರ್ಮಿಸುವ ತನಕ I ಯಕೋಬ್ಯ ಘನದೇವನಿಗೆ ಗುಡಿ ಕಟ್ಟುವ ತನಕ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರಿಗೆ ಒಂದು ಸ್ಥಳವನ್ನೂ, ಯಾಕೋಬನ ದೇವರಿಗೆ ನಿವಾಸವನ್ನೂ ಕಟ್ಟುವವರೆಗೆ ನಿಶ್ಚಯವಾಗಿ,