Psalms 132:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿದ್ರಿಸುವುದೂ ಇಲ್ಲ; ನನ್ನ ಕಣ್ಣುಗಳಿಗೆ ವಿಶ್ರಾಂತಿಯನ್ನು ಕೊಡುವುದೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಣ್ಣುಗಳನ್ನು ಮುಚ್ಚುವುದಿಲ್ಲ, ರೆಪ್ಪೆಗಳನ್ನು ಕೂಡಿಸುವುದಿಲ್ಲ” ಎಂದು
Kannada BSI Bible 2016
ನನ್ನ ಮನೆಯ ಗುಡಾರದಲ್ಲಿ ಸೇರೆನು; ನನ್ನ ಮಂಚದ ಹಾಸಿಗೆಯನ್ನು ಏರೆನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಕಣ್ಣುಗಳನ್ನು ಮುಚ್ಚುವದಿಲ್ಲ, ರೆಪ್ಪೆಗಳನ್ನು ಕೂಡಿಸುವದಿಲ್ಲ ಎಂದು
Kannada Bible (KNCL) BSI 2016
ನಾ ಸೇರೆನು ನನ್ನರಮನೆಯನು I ನಾ ಏರೆನು ನನ್ನ ಶಯ್ಯೆಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನನ್ನ ಮನೆ ಸೇರೆನು; ನನ್ನ ಮಂಚವನ್ನು ಏರೆನು.