Psalms 133:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!
Kannada BSI Bible 2016
ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಸಹೋದರರು ಒಂದಾಗಿರುವದು ಎಷ್ಟೋ ಒಳ್ಳೇದು, ಎಷ್ಟೋ ರಮ್ಯವಾದದ್ದು!
Kannada Bible (KNCL) BSI 2016
(ಯಾತ್ರಾಗೀತೆ) ಸೋದರರು ಒಂದಾಗಿ ಬಾಳ್ವುದು I ಅದೆಷ್ಟು ಚೆನ್ನ, ಅದೆಷ್ಟು ರಮ್ಯ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಹೋದರರು ಒಂದಾಗಿ ಬಾಳುವುದು ಎಷ್ಟೋ ಒಳ್ಳೆಯದು! ಎಷ್ಟೋ ರಮ್ಯವಾದದ್ದು!