Psalms 135:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಅನೇಕ ಜನಾಂಗಗಳನ್ನು ಸೋಲಿಸಿದನು. ಬಲಿಷ್ಠ ರಾಜರುಗಳನ್ನು ಕೊಂದುಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು.
Kannada BSI Bible 2016
ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ದೊಡ್ಡ ಜನಾಂಗಗಳನ್ನು ಹೊಡೆದುಬಿಟ್ಟನು; ಬಲಿಷ್ಠರಾಜರನ್ನು ಕೊಂದುಹಾಕಿದನು.
Kannada Bible (KNCL) BSI 2016
ಕೆಡವಿಬಿಟ್ಟನಾತ ದೊಡ್ಡ ರಾಷ್ಟ್ರಗಳನು I ಕೊಂದುಹಾಕಿದನಾತ ಬಲಿಷ್ಠರಾಜರನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ದೊಡ್ಡ ಜನಾಂಗಗಳನ್ನೂ, ಬಲವಾದ ಅರಸರನ್ನೂ ದಂಡಿಸಿದರು.