Psalms 135:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು; ಬಾಷಾನಿನ ರಾಜನಾದ ಓಗನನ್ನೂ ಕಾನಾನ್ ದೇಶದ ಎಲ್ಲಾ ಜನಾಂಗಗಳನ್ನೂ ಸೋಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ಇದ್ದರು. ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.
Kannada BSI Bible 2016
ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ಇದ್ದರು. ಕಾನಾನ್‍ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.
Kannada Bible (KNCL) BSI 2016
ನಿರ್ಮೂಲ ಮಾಡಿದನಾತ ಅಮೋರ್ಯರ ಸೀಹೋನ್ ರಾಜನನು I ಬಾಷಾನಿನ ಅರಸ ಓಗನನು, ಕಾನಾನಿನ ರಾಜ್ಯಗಳೆಲ್ಲವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಮೋರಿಯರ ಅರಸನಾದ ಸೀಹೋನನನ್ನು, ಬಾಷಾನಿನ ಅರಸನಾದ ಓಗನನ್ನೂ, ಕಾನಾನಿನ ಎಲ್ಲಾ ಅರಸರನ್ನೂ ದಂಡಿಸಿದರು.