Psalms 135:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ. ಆರೋನನ ಮನೆತನದವರೇ, ಯೆಹೋವನನ್ನು ಸ್ತುತಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಆರೋನನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ.
Kannada BSI Bible 2016
ಇಸ್ರಾಯೇಲಿನ ಮನೆಯವರೇ, ಕರ್ತನನ್ನು ಸ್ತುತಿ ಸಿರಿ. ಆರೋನನ ಮನೆಯವರೇ, ಕರ್ತನನ್ನು ಸ್ತುತಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಆರೋನನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ;
Kannada Bible (KNCL) BSI 2016
ಇಸ್ರಯೇಲಿನ ಗೋತ್ರವೇ, ಭಜಿಸು ಪ್ರಭುವನು I ಆರೋನನ ವಂಶವೇ, ಭಜಿಸು ಆ ವಿಭುವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲ್ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ; ಆರೋನನ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ.