Psalms 135:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ! ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಯೆಹೋವನ ಭಕ್ತರೇ, ಯೆಹೋವನನ್ನು ಕೊಂಡಾಡಿರಿ.
Kannada BSI Bible 2016
ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಯೆಹೋವನ ಭಕ್ತರೇ, ಯೆಹೋವನನ್ನು ಕೊಂಡಾಡಿರಿ.
Kannada Bible (KNCL) BSI 2016
ಲೇವಿಯರ ಮನೆತನವೇ, ಭಜಿಸು ಪ್ರಭುವನು I ಪ್ರಭುವಿನ ಭಕ್ತರೇ, ಭಜಿಸಿ ಆ ವಿಭುವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿಯ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ; ದೇವರಲ್ಲಿ ಭಯಭಕ್ತಿಯುಳ್ಳವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ.