Psalms 136:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಇಸ್ರೇಲರನ್ನು ಸಮುದ್ರದ ಮಧ್ಯದಲ್ಲಿ ನಡೆಸಿದನು. ಆತನ ಪ್ರೀತಿ ಶಾಶ್ವತವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರನ್ನು ಅದರ ಮಧ್ಯದಲ್ಲಿಯೇ ನಡೆಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
Kannada BSI Bible 2016
ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರನ್ನು ಅದರ ಮಧ್ಯದಲ್ಲಿಯೇ ನಡಿಸಿದನು; ಆತನ ಕೃಪೆಯು ಶಾಶ್ವತವಾದದ್ದು.
Kannada Bible (KNCL) BSI 2016
ಇಸ್ರಯೇಲರನು ಅದರ ನಡುವೆ ದಾಟಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲನ್ನು ಅದರ ನಡುವೆ ದಾಟಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.